ಶುದ್ಧ ಶ್ರುತಿ ಪದ್ಧತಿ ನಡೆಸುವೆ ಮಧ್ವೇಶಾರ್ಪಣಮಸ್ತು ||
ವಂದಿಸುವೆನು ಗೋವಿಂದನ ಚರಣಕೆ ಮಧ್ವೇಶಾರ್ಪಣಮಸ್ತು
ನಿಂದು ಕರಂಗಳ ವಂದಿಸಿ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು ||
ಅಂಬುಜನಾಭನ ನಿತಂಬಿನಿ ಕಮಲಕೆ ಮಧ್ವೇಶಾರ್ಪಣ ಮಸ್ತು
ಡಿಂಗರಿಗನು ನಾಜಗದಂಟೆಯ ಪ್ರಾರ್ಥನೆ ಮಧ್ವೇಶಾರ್ಪಣಮಸ್ತು||
ಸಂಧ್ಯಾದೇವಿಗೆ ವಂದಿಸುತಿರುವೆನು ಮಧ್ವೇಶಾರ್ಪಣಮಸ್ತು
ಒಂದಿನ ಬಿಡದೆ ತ್ರಿಕಾಲದಿ ಮಧ್ವೇಶಾರ್ಪಣಮಸ್ತು ||
ಚಾಮರ ಹಾಕುವೆ ಶ್ರೀಮನೋಹರಗೆ ಮಧ್ವೇಶಾರ್ಪಣಮಸ್ತು
ಕೋಮಲ ಶಯನದಿ ಮಲಗಿಸುವೆನು ಮಧ್ವೇಶಾರ್ಪಣಮಸ್ತು ||
ಕೃಷ್ಣನ ಮಲಗಿಸಿ ತೊಟ್ಟಿಲ ತೂಗುವೆ ಮಧ್ವೇಶಾರ್ಪಣಮಸ್ತು
ಬಿಟ್ಟು ಅಭಿಮತ ಘಟ್ಟಿಸಿ ಪಾಡುವೆ ಮಧ್ವೇಶಾರ್ಪಣಮಸ್ತು ||
ಶ್ರೀಪತಿ ತೊಟ್ಟಿಲ ಈ ಪರಿ ತೂಗುವೆ ಮಧ್ವೇಶಾರ್ಪಣಮಸ್ತು
ಗುರು ಪುಷ್ಕರ ಮುನಿ ಸುರದ್ವಾರದಿ ಮಧ್ವೇಶಾರ್ಪಣಮಸ್ತು ||
ಕರ್ಮವು ಸಿರಿಯಂದು ಹರಿಗರ್ಪಿಸುವೆ ಮಧ್ವೇಶಾರ್ಪಣಮಸ್ತು
ದಾಸರ ಚರಣಕೆ ಶಿರಬಾಗುವೆ ನಾ ಮಧ್ವೇಶಾರ್ಪಣಮಸ್ತು ||
ದಾಸರ ಕೃತಿ ಇಂದಿರೇಶಗರ್ಪಿಸುವೆ ಮಧ್ವೇಶಾರ್ಪಣಮಸ್ತು
ಮಧ್ವೇಶಾರ್ಪಣ ಮಧ್ವೇಶಾರ್ಪಣ ಮಧ್ವೇಶಾರ್ಪಣಮಸ್ತು ||
Suddha Sruti paddhati nadesuve madhvesarpanamastu ||1||
Vandisuvenu govimdana charanake madhvesarpanamastu
nndu karangala vandisi prarthane madhvesarpanamastu ||2||
Ambujanabana nitambini kamalake madhvesarpanamastu
Mattudingariganu najagadanteya prarthane madhvesarpanamastu ||3||
Sandhyadevige vamdisutiruvenu madhvesarpanamastu
Ondina bidade trikaladi madhvesarpanamastu||4||
Chamara hakuve srimanoharage madhvesarpanamastu
Komala Sayanadi malagisuvenu madhvesarpanamastu||5||
Krushnana malagisi tottila tuguve madhvesarpanamastu
Bittu abimata gattisi paduve madhvesarpanamastu ||6||
Sri pathi thottila ipari tuguve madhvesarpanamastu
Guru pushkara muni suradvaradi madhvesarpanamastu ||7||
Karmavu siriyandu harigarpisuve madhvesarpanamastu
dasara charanake sirabaguve na madhvesarpanamastu ||8||
Dasara kruti indiresagarpisuve madhvesarpanamastu
Madhvesarpana madhvesarpana madhvesarpanamastu ||9||
One thought on “Madhweshaarpanamasthu”